ಜಪಾನ್ ಹವಾಮಾನ ಸಂಸ್ಥೆ

Japan Earthquakes: ಭೂಕಂಪಕ್ಕೆ ಜಪಾನ್ ನಲ್ಲಿ ಕನಿಷ್ಠ 30 ಸಾವು, ಒಂದೇ ದಿನ 155 ಬಾರಿ ಕಂಪನ
ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿದ ಪರಿಣಾಮ ಕನಿಷ್ಟ 30 ಮಂದಿ ಸಾವನ್ನಪ್ಪಿದ್ದಾರೆ.

ಪ್ರಬಲ ಭೂಕಂಪನದ ಬಳಿಕ ಜಪಾನ್ ಗೆ ಅಪ್ಪಳಿಸಿದ ಸುನಾಮಿ ಮೊದಲ ಅಲೆ
ಇಂದು ಬೆಳಗ್ಗೆ ಈಶಾನ್ಯ ಜಪಾನ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪನದ ಬಳಿಕ ಜಪಾನ್ ಕರಾವಳಿಗೆ ಸುನಾಮಿಯ ಮೊದಲ ಅಲೆಗಳು ಅಪ್ಪಳಿಸಿವೆ ಎಂದು ಹೇಳಲಾಗಿದೆ.

ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಆಘಾತ: 7.4 ತೀವ್ರತೆಯ ಪ್ರಬಲ ಭೂಕಂಪನ, ಸುನಾಮಿ ಎಚ್ಚರಿಕೆ
ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

