ದೇಶVideo: ತಿರುಮಲದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ತಲೆ ಮೇಲೆ ಬಿದ್ದ ಮರ, ಮಹಿಳೆ ಆಸ್ಪತ್ರೆಗೆ ದಾಖಲು!
ತಿರುಮಲ ಕ್ಷೇತ್ರದ ಜಪಾಲಿ ಆಂಜನೇಯಸ್ವಾಮಿ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ದೇವರ ದರ್ಶನಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಇದ್ದಕ್ಕಿದ್ದಂತೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.