ರಾಜ್ಯಅಕ್ರಮ ಗಣಿಗಾರಿಕೆ: ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ, ಕುರಿಗಾಹಿಗಳ ಹಿತರಕ್ಷಣೆ ಸೇರಿ ಹಲವು ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ!
ಅಕ್ರಮ ಗಣಿಗಾರಿಕೆಯ ಆಸ್ತಿ ವಶಪಡಿಸಿಕೊಳ್ಳಲು ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕ ಮಸೂದೆ 2005, ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಪಡೆದ ಆಸ್ತಿಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು ಆಯುಕ್ತರ ನೇಮಕಕ್ಕೆ ಅವಕಾಶ ನೀಡುತ್ತದೆ.