ಜಬಿಹುಲ್ಲಾ ಮುಜಾಹಿದ್

ಸಿಖ್ ಗುರುದ್ವಾರ ಧ್ವಂಸ; ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರ ಬಂಧನ: ತಾಲಿಬಾನ್ ವಕ್ತಾರ
ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರನ್ನು ಕಾಬೂಲ್ ಪೊಲೀಸರು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.

ವಿರೋಧಿಗಳ ಸರ್ಕಾರವಿದ್ದಾಗಲೂ ಜೀವಭಯದಲ್ಲಿ ಕಾಬೂಲ್ನಲ್ಲೇ ಅಡಗಿದ್ದೆ: ತಾಲಿಬಾನ್ ವಕ್ತಾರ
ಕಳೆದ ತಿಂಗಳು ಕಾಬೂಲ್ ಅನ್ನು ತಾಲಿಬಾನಿಗಳು ವಶಪಡಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಮಾಧ್ಯಮದ ಮುಂದೆ ಕಾಣಿಸಿಕೊಂಡಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ವಿರೋಧಿಗಳ ಸರ್ಕಾರವಿದ್ದಾಗಲೂ ದೇಶದಲ್ಲೇ ಅಡಗಿದ್ದೆ ಎಂದು ಹೇಳಿಕೊಂಡಿದ್ದಾನೆ.

