ರಾಜ್ಯಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶಕ್ಕೆ ಸೇರಿದ ನಾಲ್ವರಿಗೆ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ
ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಬೆಂಗಳೂರಿನ ವಿಶೇಷ ನ್ಯಾಯಾಲಯವು ಶುಕ್ರವಾರ ನಿಷೇಧಿತ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಕ್ಕೆ ಸೇರಿದ ನಾಲ್ವರು ಸದಸ್ಯರಿಗೆ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.