ಮಾಗಡಿ ರಸ್ತೆಗೆ ಹೊಂದಿಕೊಂಡಂತೆ ಇರುವ 354 ಎಕರೆ 10 ಗುಂಟೆ ಜಾಗವನ್ನು ಜಮಾನ್ಲಾಲ್ ಬಜಾಜ್ ಸೇವಾ ಟ್ರಸ್ಟ್ಗೆ ಮರಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶನಿವಾರ ಆದೇಶಿಸಿದೆ.