ಜಮೀರ್

ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಹೈಡ್ರಾಮಾ: ಕೊನೆಯ ಕ್ಷಣದಲ್ಲಿ ಪಟ್ಟಿ ಬದಲಿಸಿದ ಹೈಕಮಾಂಡ್, ಜಮೀರ್, ಎಸ್.ಎಸ್ ಮಲ್ಲಿಕಾರ್ಜುನಗೆ ಒಲಿದ ಅದೃಷ್ಟ..!
ಐದು ಬಾರಿ ಚಾಮರಾಜಪೇಟೆ ಕ್ಷೇತ್ರದಿಂದ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ಅವರು, ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಹೆಚ್ಚು ಚರ್ಚೆಯಲ್ಲಿದ್ದ ನಾಯಕರಾಗಿದ್ದರು.

ಕಾಂಗ್ರೆಸ್‌ನಲ್ಲಿ ಮುಸ್ಲಿಂ ಕೋಟಾಗೆ ಪೈಪೋಟಿ; ಜಮೀರ್ ಪರ DK brothers ಬ್ಯಾಟಿಂಗ್; ಹೈಕಮಾಂಡ್ ಮೇಲೆ ಒತ್ತಡ!
ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ತಪ್ಪಿಸಿಕೊಂಡಿರುವ ಜಮೀರ್ ಅವರಿಗೆ ಇದೀಗ ಮುಸ್ಲಿಂ ಸಮುದಾಯದ ಇತರ ಶಾಸಕರಿಂದ ಸ್ಪರ್ಧೆ ಎದುರಾಗಿದೆ.

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ 'Power game': ಸಮುದಾಯಗಳ ಮೂಲಕ ಶಕ್ತಿ ಪ್ರದರ್ಶನ; ಹೈಕಮಾಂಡ್ ಮೇಲೆ ನಾಯಕರ ಒತ್ತಡ..!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೆಂದು ಗುರುತಿಸಿಕೊಂಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಹಿರಿಯ ನಾಯಕ ಹೆಚ್.ಸಿ.ಮಹದೇವಪ್ಪ ಅವರ ಬೆಂಬಲಿಗರು ಸಮುದಾಯದ ಹೆಸರಿನಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ದಾವಣಗೆರೆ ದಕ್ಷಿಣ ಕಿಚ್ಚು: ಸಚಿವ ಜಮೀರ್ ತಲೆ ಮೇಲೆ ತೂಗು ಕತ್ತಿ; ನೆರವಾಗುತ್ತದೆಯೇ ಕೇರಳ ಪ್ರಚಾರ..?
ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಪಕ್ಷ ಈಗಾಗಲೇ ನಾಜೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿದ್ದು, ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.

ದಾವಣಗೆರೆ-ಬಾಗಲಕೋಟೆ ಉಪಚುನಾವಣೆ: ಹೈಕಮಾಂಡ್ ಸೂಚನೆಗೆ ತಲೆಬಾಗಿದ ಜಮೀರ್; ಅಸಮಾಧಾನ ಮರೆತು ಪ್ರಚಾರಕ್ಕಿಳಿಯಲು ಮುಂದು..!
ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಜಮೀರ್ ಅಗತ್ಯವಿಲ್ಲ ಎಂಬ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೇಳಿಕೆಯಿಂದ ಜಮೀರ್ ಅವರು ಅಸಮಾಧಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಚಾರದಿಂದ ದೂರ ಉಳಿದು ಕೇರಳ ವಿಧಾನಸಭೆ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಇನ್ನೂ 2 ವರ್ಷ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಘೋಷಣೆ
ಈ ಬಾರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹೊಸ ಹೊಸ ಪದಗಳನ್ನು ಬಳಸಿದ್ದಾರೆ. ಅವುಗಳನ್ನು ನಮಗೆ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿದೆ.

ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಪ್ರಮುಖ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್
ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಪ್ರಾಮುಖ್ಯತೆ ನೀಡುತ್ತಿದೆ. ಇದರಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ರೂ.4,500 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ.

ಬಳ್ಳಾರಿ: ಗಣಿಗಾರಿಕೆ ಪೀಡಿತ 10 ಗ್ರಾಮಗಳ ನಿರಾಶ್ರಿತರಿಗೆ ಮನೆ ಮಂಜೂರು: ಸಚಿವ ಜಮೀರ್ ಶಂಕುಸ್ಥಾಪನೆ
ಕರ್ನಾಟಕ ಗಣಿ ಪರಿಸರ ಪುನಃಸ್ಥಾಪನಾ ನಿಗಮದ ಗಣಿಗಾರಿಕೆ ಪರಿಣಾಮ ವಲಯಕ್ಕಾಗಿ ಸಮಗ್ರ ಪರಿಸರ (CEP MIZ) ಯೋಜನೆಯಡಿಯಲ್ಲಿ ಕರ್ನಾಟಕ ಪುನರ್ವಸತಿ ಅಭಿವೃದ್ಧಿ ನಿಗಮದಿಂದ ಮನೆಗಳಿಗೆ ಅನುಮೋದನೆ ನೀಡಲಾಗಿದೆ.

ಸಚಿವ ಜಮೀರ್ ಬಳ್ಳಾರಿ ಎಸ್‌ಪಿ ಪೋಸ್ಟ್ಗೆ ಎಷ್ಟು ಬಿಡ್ ಮಾಡಿದ್ರು? ಪವನ್ ಬರೆದ ಡೆತ್ ನೋಟ್ ಮುಚ್ಚಿಡ್ತಿರೋದೇಕೆ?; ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಪ್ರಶ್ನೆ
ಆ ಡೆತ್ ನೋಟ್ನಲ್ಲಿ ಏನಿದೆ?. ಹಿರಿಯ ಅಧಿಕಾರಿಗಳು ತುಮಕೂರಿಗೆ ಹೋಗಿದ್ದೇಕೆ?. ತುಮಕೂರು ಫಾರ್ಮ್ ಹೌಸ್‌ನಲ್ಲಿ ಏನಾಗುತ್ತಿದೆ?. ಪವನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಯಾಕೆ ತಗೊಂಡ್ರು?. ಅವರ ತಂದೆಯಿಂದ ಪ್ರೆಸ್ ರಿಲೀಸ್ ಯಾಕೆ ಮಾಡಿದ್ರು?

