ಜಮ್ಮು ಕಾಶ್ನೀರ

ಜಮ್ಮು: 6 ವರ್ಷದ ಮಗುವಿನ ಕೈಯಲ್ಲಿ ಸ್ನೈಪರ್‌ಗೆ ಬಳಸುವ ಚೀನಾದ ರೈಫಲ್ ಸ್ಕೋಪ್; NIA ಕಚೇರಿ ಬಳಿಯ ಕಸದ ತೊಟ್ಟಿಯಲ್ಲಿ ಪತ್ತೆ!
ಜಮ್ಮುವಿನ ಅಸ್ರಾರಾಬಾದ್‌ನಲ್ಲಿ 6 ವರ್ಷದ ಮಗುವೊಂದು ಸ್ನೈಪರ್‌ಗೆ ಬಳಸುವ ರೈಫಲ್ ಸ್ಕೋಪ್ ಹಿಡಿದು ಆಟವಾಡುತ್ತಿದ್ದದ್ದು ಕಂಡುಬಂದಿದೆ.

ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ; ಮಾನವ ಹಕ್ಕು ಉಲ್ಲಂಘನೆ ಕೊನೆಗೊಳಿಸಿ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಗುಡುಗು
ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ದಬ್ಬಾಳಿಕೆ, ಕ್ರೌರ್ಯ ಮತ್ತು ಸಂಪನ್ಮೂಲಗಳ ಅಕ್ರಮ ಶೋಷಣೆ ನಡೆಸುತ್ತಿದ್ದು, ಅಲ್ಲಿ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ.

Watch | ಪಾಕಿಗಳ ಜೊತೆ ಭಾರತೀಯ ಮಹಿಳೆಯರ ವಿವಾಹ; ಮತ್ತೆ ಕುಟುಂಬ ಸೇರಲು ಗಡಿಯಲ್ಲಿ ಹೆಣಗಾಟ!

Watch | ಪ್ರಧಾನಿ ಮೋದಿಗೆ ನೀಡಿರುವ ಸಂದೇಶ: ರಾಬರ್ಟ್ ವಾದ್ರಾ ಹೇಳಿಕೆ ವಿವಾದಕ್ಕೆ ಆಸ್ಪದ!

ಜಮ್ಮು-ಕಾಶ್ಮೀರ: ಡ್ರಗ್ಸ್ ಹಾವಳಿ; ಪೆಡ್ಲರ್ ಗಳಿಂದ ಡ್ರೋನ್ ಬಳಕೆ!
ಕೆಲವು ದಿನಗಳ ಹಿಂದೆ ಶ್ರೀನಗರದ ಡೌನ್‌ಟೌನ್‌ನ ಸಫಾ ಕಡಲ್ ಪ್ರದೇಶದಲ್ಲಿ ಬೈಕ್ ನಲ್ಲಿ ಚಲಿಸುತ್ತಿದ್ದ ಮೂವರನ್ನು ಪೊಲೀಸರು ತಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಶಾಸಕನ ಮನೆ ಮೇಲೆ ಉಗ್ರರ ದಾಳಿ
ನ್ಯಾಷನಲ್ ಕಾನ್ಫರೆನ್ಸ್ ಮುಖಂಡನ ಮನೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಈ ಘಟನೆ ನಡೆದಿದೆ...

