ದೇಶಜಮ್ಮು-ಕಾಶ್ಮೀರ: ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಯೋಧರು ಸೇರಿ ಐವರಿಗೆ ಗಾಯ
ಜಮ್ಮುವಿನ ಅರ್ನಿಯಾ ಮತ್ತು ಆರ್ಎಸ್ ಪುರ ಸೆಕ್ಟರ್ಗಳ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿರುವ ಐದು ಬಿಎಸ್ಎಫ್ ಪೋಸ್ಟ್ಗಳ ಮೇಲೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಗಡಿ ಭದ್ರತಾ ಪಡೆಯ ಇಬ್ಬರು ಯೋಧರು, ಮೂವರು ನಾಗರೀಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.