ದೇಶಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನಾ ಕೃತ್ಯಗಳು 'ಪ್ರಾಕ್ಸಿ ವಾರ್' ಗೆ ಕುಸಿತ: ಬೇರು ಸಮೇತ ಕಿತ್ತೊಗೆಯಲು ಸರ್ಕಾರ ನಿರ್ಧಾರ- ಅಮಿತ್ ಶಾ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವು ನಿರ್ಣಾಯಕ ಹಂತದಲ್ಲಿದೆ. ಹೆಚ್ಚು ಸಂಘಟಿತ ಹಿಂಸಾಚಾರದಿಂದ ನಡೆಯುತ್ತಿದ್ದ ಭಯೋತ್ಪಾದನಾ ಕೃತ್ಯಗಳು ಕೇವಲ ಪ್ರಾಕ್ಸಿ ವಾರ್ ಗೆ (ಪರೋಕ್ಷ ಯುದ್ಧ) ಕುಗ್ಗುವಂತೆ ಮಾಡಿರುವುದನ್ನು ಇತ್ತೀಚಿನ ಭಯೋತ್ಪಾದನಾ ಕೃತ್ಯಗಳು ತೋರಿಸಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರ