ದೇಶಭಾರತ್ ಜೋಡೋಗೆ ಶಿವಸೇನೆ ಬೆಂಬಲ; ಯಾತ್ರೆಯಲ್ಲಿ ಜಮ್ಮು-ಕಾಶ್ಮೀರದ ಶಿವಸೇನೆ ಭಾಗಿ
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಶಿವಸೇನೆ ಬೆಂಬಲ ಘೋಷಿಸಿದ್ದು, ಮುಂದಿನ ವಾರ ಜಮ್ಮು-ಕಾಶ್ಮೀರದಲ್ಲಿ ನಡೆಯಲಿರುವ ಯಾತ್ರೆಯಲ್ಲಿ ಅಲ್ಲಿನ ಸ್ಥಳೀಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಪಕ್ಷ ಘೋಷಿಸಿದೆ.