ದೇಶಅಧಿರ್ ರಂಜನ್ ಚೌದರಿಯಿಂದ ಕಾಂಗ್ರೆಸ್ ಪಕ್ಷದ ಸಮಾಧಿ- ಸತ್ಯಪಾಲ್ ಮಲ್ಲಿಕ್
ಕಾಂಗ್ರೆಸ್ ಪಕ್ಷದ ಲೋಕಸಭೆಯಲ್ಲಿನ ನಾಯಕ ಅಧಿರ್ ರಂಜನ್ ಚೌದರಿ ಸಂಸತ್ತಿನಲ್ಲಿ ಜಮ್ಮು-ಕಾಶ್ಮೀರಕ್ಕೆ ಕುರಿತಾದ ಹೇಳಿಕೆಯೊಂದಿಗೆ ಆ ಪಕ್ಷವನ್ನು ಸಮಾಧಿ ಮಾಡಿದ್ದಾರೆ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ವಾಗ್ದಾಳಿ ನಡೆಸಿದ್ದಾರೆ.