ದೇಶಭಾರತ್ ಜೋಡೋ ಯಾತ್ರೆ: ಭದ್ರತಾ ವ್ಯವಸ್ಥೆ ಬಗ್ಗೆ ಜಮ್ಮು-ಕಾಶ್ಮೀರ ಲೆ.ಗವರ್ನರ್ ಜೊತೆಗೆ ಕಾಂಗ್ರೆಸ್ ಮುಖಂಡರ ಚರ್ಚೆ
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮುಂದಿನ ತಿಂಗಳು ಕೇಂದ್ರಾಡಳಿತ ಪ್ರದೇಶವನ್ನು ಪ್ರವೇಶಿಸಲಿದ್ದು, ಹಿರಿಯ ಕಾಂಗ್ರೆಸ್ ನಾಯಕರು ಸೋಮವಾರ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾಗಿ, ಭದ್ರತಾ ವ್ಯವಸ್ಥೆ ಕುರಿತು ಚರ್ಚಿಸಿದರು.