ದೇಶಶ್ರೀನಗರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನ: ಪ್ರಧಾನಿ ಮೋದಿಯೊಂದಿಗೆ 7,000 ಜನರ ಭಾಗಿ
ಜಮ್ಮು-ಕಾಶ್ಮೀರದ ಪ್ರಸಿದ್ಧ ದಾಲ್ ಸರೋವರದ ದಡದ ಮೇಲೆ ನಡೆಯಲಿರುವ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೇಶದ ವಿವಿಧ ಭಾಗಗಳಿಂದ ಸುಮಾರು 7,000ಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ.