ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳು

ವಿಶ್ವಕಪ್ ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿದ ಆರೋಪ: ಯುಎಪಿಎ ಅಡಿ ಏಳು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ
ದೇಶ

ವಿಶ್ವಕಪ್ ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿದ ಆರೋಪ: ಯುಎಪಿಎ ಅಡಿ ಏಳು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ

ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಸೋಲನ್ನು ಸಂಭ್ರಮಿಸಿದ ಆರೋಪದಲ್ಲಿಕೃಷಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. 

ಭಾರತದ ವಿರುದ್ಧ ಪಾಕ್ ಜಯ; ಸಂಭ್ರಮಾಚರಣೆ ಮಾಡಿದ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಜಾರಿ
ದೇಶ

ಭಾರತದ ವಿರುದ್ಧ ಪಾಕ್ ಜಯ; ಸಂಭ್ರಮಾಚರಣೆ ಮಾಡಿದ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಜಾರಿ

ಟಿ20 ವಿಶ್ವಕಪ್ ಸರಣಿಯ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಯುಎಪಿಎ ಯನ್ನು ಜಾರಿಗೊಳಿಸಲಾಗಿದೆ.