ದೇಶನುಗ್ಗಿ ಹೊಡೆದಿದ್ದೇವೆ ಎಂಬ ಪಾಕ್ ಹೇಳಿಕೆ ಬೆನ್ನಲ್ಲೆ ಪ್ರತೀಕಾರಕ್ಕೆ ಮುಂದಾದ ಭಾರತ; ತೀವ್ರ ತಪಾಸಣೆ; ಟಾರ್ಗೆಟ್ ಫಿಕ್ಸ್, ಜಮ್ಮು-ಕಾಶ್ಮೀರದ ವೈದ್ಯರಿಗೆ ನಡುಕ!
ಈ ಪ್ರಕ್ರಿಯೆಯ ಭಾಗವಾಗಿ, ದಕ್ಷಿಣ ಕಾಶ್ಮೀರದ ಶೋಪಿಯಾನ್ ಮತ್ತು ಕುಲ್ಗಾಮ್ ಜಿಲ್ಲೆಗಳ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಲಾಕರ್ಗಳನ್ನು ಪರಿಶೀಲಿಸಿದ್ದಾರೆ.