ದೇಶರಾಮಮಂದಿರ ಕಾರ್ಯಕ್ರಮದ ಬಗ್ಗೆ ಬರಹ: ಜಮ್ಮು-ಕಾಶ್ಮೀರದ ರಜೌರಿ, ರಿಯಾಸಿಯಲ್ಲಿ ಹಲವರ ವಿರುದ್ಧ ಪ್ರಕರಣ
ರಾಮಮಂದಿರ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರಹ ಪೋಸ್ಟ್ ಮಾಡಿದ್ದ ಜಮ್ಮು-ಕಾಶ್ಮೀರದ ರಜೌರಿ, ರಿಯಾಸಿಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.