ಜಮ್ಮುವಿನ ವಿಶೇಷ ನ್ಯಾಯಾಲಯ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ರುಬಿಯಾ ಸಯೀದ್ ವಿರುದ್ಧ ಜಾಮೀನು ರಹಿತ ವಾರೆಂಟ್ ನ್ನು ಜಾರಿ ಮಾಡಿದೆ.