ದೇಶಬಾರಾಮುಲ್ಲಾ ಎನ್ ಕೌಂಟರ್: ಲಷ್ಕರ್ ಕಮಾಂಡರ್ ಉಗ್ರ ಸಜ್ಜದ್ ನನ್ನು ಹೊಡೆದುರುಳಿಸಿದ ಸೇನೆ!
ಬಾರಾಮುಲ್ಲಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಉಗ್ರರ ದಾಳಿಗೆ ಸಿಆರ್ಪಿಎಫ್ನ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾದ ಬೆನ್ನಲ್ಲೇ ಸೇನೆ ಇದೀಗ ಲಷ್ಕರ್ ಕಮಾಂಡರ್ ಉಗ್ರ ಸಜ್ಜದ್ ನನ್ನು ಹೊಡೆದುರುಳಿಸಿದೆ.