ಜಮ್ಮು ಮತ್ತು ಕಾಶ್ಮೀರ. ಭಾರತೀಯ ಸೇನೆ

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ದೇಶ

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರದ ಪೂಂಜ್ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ...

ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಹೊಡೆದುರುಳಿಸಿದ ಭಾರತೀಯ ಸೇನೆ
ದೇಶ

ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಯೋಧರು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಜೈಶ್ ಇ ಮೊಹಮ್ಮದ್...

ಪಾಕ್ ಸ್ನೈಪರ್ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ
ದೇಶ

ಪಾಕ್ ಸ್ನೈಪರ್ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ

ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಸ್ನೈಪರ್ ಯೋಧನ ಗುಂಡಿನ ದಾಳಿಗೆ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧನೋರ್ವ ಹುತಾತ್ಮರಾಗಿದ್ದಾರೆ...

ಲೆಫ್ಟಿನೆಂಟ್ ಉಮರ್ ಫಯಾಜ್ ಕೊಂದಿದ್ದ ಉಗ್ರ ಎನ್ ಕೌಂಟರ್ ಗೆ ಬಲಿ!
ದೇಶ

ಲೆಫ್ಟಿನೆಂಟ್ ಉಮರ್ ಫಯಾಜ್ ಕೊಂದಿದ್ದ ಉಗ್ರ ಎನ್ ಕೌಂಟರ್ ಗೆ ಬಲಿ!

ಭಾರತೀಯ ಯೋಧ ಲೆಫ್ಟಿನೆಂಟ್ ಉಮರ್ ಫಯಾಜ್ ರನ್ನು ಅಪಹರಿಸಿ ಕೊಂದು ಹಾಕಿದ್ದ ಎಲ್ ಇಟಿ ಉಗ್ರ ಇಶ್ಫಾಕ್ ಪದ್ದರ್ ನನ್ನು ಶನಿವಾರ ಕುಲ್ಗಾಮ್ ನಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ...

ಪೊಲೀಸ್ ವಾಹನದ ಮೇಲೆ ಉಗ್ರರ ದಾಳಿ; ಓರ್ವ ಉಗ್ರನನ್ನು ಸದೆ ಬಡಿದ ಭದ್ರತಾ ಪಡೆಗಳು!
ದೇಶ

ಪೊಲೀಸ್ ವಾಹನದ ಮೇಲೆ ಉಗ್ರರ ದಾಳಿ; ಓರ್ವ ಉಗ್ರನನ್ನು ಸದೆ ಬಡಿದ ಭದ್ರತಾ ಪಡೆಗಳು!

ಕಣಿವೆ ರಾಜ್ಯ ಜಮ್ಮು ಮತ್ತ ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಭದ್ರತಾ ಪಡೆಗಳ ವಾಹನಗಳ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಂದೆಡೆ ಉಗ್ರರು, ಮತ್ತೊಂದೆಡೆ ಪಾಪಿಸ್ತಾನ ಸೇನೆ: ಪಾಕ್ ಸ್ನೈಪರ್ ದಾಳಿಗೆ ಓರ್ವ ಯೋಧ ಹುತಾತ್ಮ!
ದೇಶ

ಒಂದೆಡೆ ಉಗ್ರರು, ಮತ್ತೊಂದೆಡೆ ಪಾಪಿಸ್ತಾನ ಸೇನೆ: ಪಾಕ್ ಸ್ನೈಪರ್ ದಾಳಿಗೆ ಓರ್ವ ಯೋಧ ಹುತಾತ್ಮ!

ಅತ್ತ ಜಮ್ಮ ಮತ್ತು ಶ್ರೀನಗರ ಹೆದ್ದಾರಿಯಲ್ಲಿ ಉಗ್ರರು ದಾಳಿ ನಡೆಸಿರವಂತೆಯೇ ಇತ್ತ ಪೂಂಛ್ ನಲ್ಲಿ ಗಿಡಿ ನಿಯಂತ್ರಣ ರೇಖೆ ಬಳಿ ಗಸ್ತು ತಿರುಗುತ್ತಿದ್ದ ಓರ್ವ ಭಾರತೀಯ ಯೋಧನನ್ನು ಪಾಕಿಸ್ತಾನೆ ಕೊಂದು ಹಾಕಿದೆ.