ದೇಶ370ನೇ ವಿಧಿ ರದ್ದು: ಲಾಭ ವಿವರಿಸಲು 36 ಕೇಂದ್ರ ಸಚಿವರು ಕಾಶ್ಮೀರಕ್ಕೆ ಭೇಟಿ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ 6 ತಿಂಗಳ ಬಳಿಕ ಇದೀಗ 370ನೇ ರದ್ದತಿಯಿಂದಾಗಿ ರಾಜ್ಯದ ಜನತೆಗೆ ಏನೆಲ್ಲಾ ಅನುಕೂಲವಾಗುತ್ತದೆ ಎಂಬುದರ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರದ 36 ಸಚಿವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ,