ಜಮ್ಮು ವಿಮಾನ ನಿಲ್ದಾಣ

ಜಮ್ಮು ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ಜಮ್ಮು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ (ಎನ್ ಟಿಬಿ)ಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಪಾಲ ಮನೋಜ್ ಸಿನ್ಹಾ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಜಮ್ಮುವಿನ ಭಾರತೀಯ ವಾಯುಪಡೆಯ ನೆಲೆಯಲ್ಲಿ ಸಂಭವಿಸಿದ ಅವಳಿ ಸ್ಫೋಟ ಭಯೋತ್ಪಾದಕ ದಾಳಿ: ದಿಲ್ಬಾಗ್ ಸಿಂಗ್
ಜಮ್ಮು ವಿಮಾನ ನಿಲ್ದಾಣದ ಹೈ ಸೆಕ್ಯುರಿಟಿ ಭಾರತೀಯ ವಾಯುಪಡೆಯ ನಿಲ್ದಾಣದಲ್ಲಿ ಸಂಭವಿಸಿದ ಅವಳಿ ಸ್ಫೋಟ ಭಯೋತ್ಪಾದಕ ದಾಳಿ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

ಜಮ್ಮು ವಿಮಾನ ನಿಲ್ದಾಣದಲ್ಲಿ ಗುಲಾಮ್ ನಬಿ ಆಜಾದ್ರನ್ನು ತಡೆದು ವಾಪಸ್ ದೆಹಲಿಗೆ ಕಳುಹಿಸಿದ ಸರ್ಕಾರ
ಹಿರಿಯ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರನ್ನು ಜಮ್ಮು ವಿಮಾನ ನಿಲ್ದಾಣದಲ್ಲಿ ತಡೆದು ವಾಪಸ್ ದೆಹಲಿಗೆ ಕಳುಹಿಸಲಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿಗೆ ಜಮ್ಮು ಮತ್ತು ಕಾಶ್ಮೀರ ಭೇಟಿಗೆ ಎರಡನೇ ಬಾರಿ ನಿರಾಕರಿಸಲಾಗಿದೆ.

ದೇಶ ಕಾಯುವ ಯೋಧರಿಗೆ ವಿಮಾನ ನಿಲ್ದಾಣದಲ್ಲಿ ಚಪ್ಪಾಳೆ ಮೂಲಕ ಗೌರವ ಸಲ್ಲಿಸಿದ ಜಮ್ಮು ಜನತೆ!
ಜಮ್ಮುವಿನ ವಿಮಾನ ನಿಲ್ದಾಣದಲ್ಲಿ ಯೋಧರು ಬರುತ್ತಿರುವುದನ್ನು ಕಂಡ ಸ್ಥಳದಲ್ಲಿದ್ದ ಪ್ರಯಾಣಿಕರು ಏಕಕಾಲದಲ್ಲಿ ಚಪ್ಪಾಳೆ ಹೊಡೆದು, ಎದ್ದು ನಿಂತು ಗೌರವ ಸಲ್ಲಿಸಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ...

