ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಬನ್ನ್ ಟೋಲ್ ಪ್ಲಾಜಾ ಬಳಿ ಶುಕ್ರವಾರ ಬೆಳಗ್ಗೆ ಪೊಲೀಸರು ಮತ್ತು ಉಗ್ರಗಾಮಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.