ಜಮ್ಮುಕಾಶ್ಮೀರ

ಜಮ್ಮು-ಕಾಶ್ಮೀರ: ಪ್ರಪಾತಕ್ಕೆ ಬಿದ್ದ ಸೇನಾ ವಾಹನ, ಇಬ್ಬರು ಯೋಧರು ಹುತಾತ್ಮ
ದೇಶ

ಜಮ್ಮು-ಕಾಶ್ಮೀರ: ಪ್ರಪಾತಕ್ಕೆ ಬಿದ್ದ ಸೇನಾ ವಾಹನ, ಇಬ್ಬರು ಯೋಧರು ಹುತಾತ್ಮ

ಸೇನಾ ವಾಹನ ಪ್ರಪಾತಕ್ಕೆ ಬಿದ್ದರಿಂದ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ಬಂಡಿಪೋರಾ ಜಿಲ್ಲೆಯಲ್ಲಿ ನಡೆದಿದೆ.

Haryana, J&K Election 2024 Results LIVE: ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನತ್ತ ಬಿಜೆಪಿ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಯತ್ತ Congress-NC
ದೇಶ

Haryana, J&K Election 2024 Results LIVE: ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನತ್ತ ಬಿಜೆಪಿ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಯತ್ತ Congress-NC

ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್'ಗೆ ಸ್ಪಷ್ಟ ಬಹುಮತ ಮತ್ತು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದೆ.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭ
ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭ

5 ಆಗಸ್ಟ್ 2019 ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತೀಯ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದು. ವಿಶೇಷ ಸ್ಥಾನಮಾನ ರದ್ದುಗೊಂಡು ಇಂದಿಗೆ 5 ವರ್ಷ ಕಳೆದಿದೆ.

Reasi terror attack: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ
ದೇಶ

Reasi terror attack: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಉಗ್ರರ ದಾಳಿಗೆ ಮೃತಪಟ್ಟ ಯಾತ್ರಾರ್ಥಿಗಳ ಕುಟುಂಬಕ್ಕೆ ತಲಾ ರೂ.10 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ ರೂ.50 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ.

ರಜೌರಿಯಲ್ಲಿ ಉಗ್ರರ ವಿರುದ್ಧ ಎನ್ಕೌಂಟರ್: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮ, ಮುಂದುವರೆದ ಕಾರ್ಯಾಚರಣೆ
ದೇಶ

ರಜೌರಿಯಲ್ಲಿ ಉಗ್ರರ ವಿರುದ್ಧ ಎನ್ಕೌಂಟರ್: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಭಯೋತ್ಪಾದಕನ ಬಂಧನ, ಶಸ್ತ್ರಾಸ್ತ್ರಗಳ ವಶ
ದೇಶ

ಜಮ್ಮು-ಕಾಶ್ಮೀರ: ಭಯೋತ್ಪಾದಕನ ಬಂಧನ, ಶಸ್ತ್ರಾಸ್ತ್ರಗಳ ವಶ

ಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ  ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. 

ಪುಲ್ವಾಮಾ: ಗುಂಡಿಟ್ಟು ಪೊಲೀಸ್ ಅಧಿಕಾರಿಯ ಹತ್ಯೆಗೈದ ಉಗ್ರರು!
ದೇಶ

ಪುಲ್ವಾಮಾ: ಗುಂಡಿಟ್ಟು ಪೊಲೀಸ್ ಅಧಿಕಾರಿಯ ಹತ್ಯೆಗೈದ ಉಗ್ರರು!

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಸಿಆರ್'ಪಿಎಫ್ ತುಕಡಿ ಮೇಲೆ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ
ದೇಶ

ಸಿಆರ್'ಪಿಎಫ್ ತುಕಡಿ ಮೇಲೆ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ

ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

ಭಯೋತ್ಪಾದನಾ ಪ್ರಕರಣ: ಜಮ್ಮು-ಕಾಶ್ಮೀರದ 14 ಪ್ರದೇಶಗಳಲ್ಲಿ ಎನ್ಐಎ ದಾಳಿ, ಪರಿಶೀಲನೆ
ದೇಶ

ಭಯೋತ್ಪಾದನಾ ಪ್ರಕರಣ: ಜಮ್ಮು-ಕಾಶ್ಮೀರದ 14 ಪ್ರದೇಶಗಳಲ್ಲಿ ಎನ್ಐಎ ದಾಳಿ, ಪರಿಶೀಲನೆ

ಎರಡು ಪ್ರತ್ಯೇಕ ಭಯೋತ್ಪಾದನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ 14 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆಂದು ಶನಿವಾರ ತಿಳಿದುಬಂದಿದೆ.