ದೇಶ1962ರಲ್ಲಿ ಚೀನಾ 37,244 Sq KM ಜಾಗವನ್ನ ವಶಪಡಿಸಿಕೊಂಡಿದೆ: ರಾಹುಲ್ಗೆ ಲಡಾಖ್ ಎಂಪಿ ತಿರುಗೇಟು!
ಲಡಾಖ್ ಗಡಿಯಲ್ಲಿ ಚೀನಾ ಸೇನೆ ಅತಿಕ್ರಮಣ ಮಾಡಿ ಭಾರತದ ನೆಲವನ್ನು ಕಬಳಿಸಿದ್ದು ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದರು. ಇದಕ್ಕೆ ಲಡಾಖ್ ಬಿಜೆಪಿ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಪ್ರತ್ಯುತ್ತರ ನೀಡಿದ್ದಾರೆ.