ರಾಜ್ಯಮೀಸಲಾತಿ ಹೋರಾಟ ಅಸಂವಿಧಾನಿಕ ಎಂದು ಹೇಳುವ ಮೂಲಕ ಪಂಚಮಸಾಲಿ ಲಿಂಗಾಯತರಿಗೆ ಸಿಎಂ ಅವಮಾನ ಮಾಡಿದ್ದಾರೆ: ಜಯ ಮೃತ್ಯುಂಜಯ ಸ್ವಾಮಿ
ಬಸವಣ್ಣ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಹೊಗಳುವ ಸಿದ್ದರಾಮಯ್ಯ ಅವರ ಬಗ್ಗೆ ನಮಗೆ ಗೌರವವಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ನಮ್ಮ ಬೇಡಿಕೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುವ ಮೂಲಕ ಅದು ತಪ್ಪು ಎಂದು ಸಾಬೀತುಪಡಿಸುತ್ತಿದ್ದಾರೆ.