ಜಯಂ ರವಿ

ಪತ್ನಿ ಜೊತೆಗಿನ ವಿಚ್ಛೇದನ ಗಲಾಟೆ ಮಧ್ಯೆ ನಟ ಜಯಂ ರವಿ ಖಾಸಗಿ ವಿಡಿಯೋ ಸೋರಿಕೆ!
ನಟ ರವಿ ಮೋಹನ್ (ಜಯಂ ರವಿ) ಮತ್ತು ಗಾಯಕಿ ಕೆನಿಷಾ ಫ್ರಾನ್ಸಿಸ್ ಅವರ ಖಾಸಗಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿದೆ. ಈ ದೃಶ್ಯಾವಳಿಯಲ್ಲಿ ಇಬ್ಬರೂ ಒಟ್ಟಿಗೆ ಕುಳಿತು ಧೂಮಪಾನ ಮಾಡುತ್ತಿರುವುದನ್ನು ತೋರಿಸಲಾಗಿದೆ.

'ಮಲಗಿರುವ ಸಿಂಹವನ್ನು ಬಡಿದೆಬ್ಬಿಸುವುದು ಬೇಡ': ಜಯಂ ರವಿ ಆರೋಪಗಳಿಗೆ ಪತ್ನಿ ಆರತಿ ತಿರುಗೇಟು!
ರವಿ ಅವರ ಪತ್ರಿಕಾಗೋಷ್ಠಿಯ ತುಣುಕುಗಳು ಆನ್‌ಲೈನ್‌ನಲ್ಲಿ ವೈರಲ್ ಆದ ಕೂಡಲೇ, ಅವರ ಪತ್ನಿ ಆರತಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ.

'ನಾನು ಕೂಡ ಪರಪುರುಷನ ಜತೆ ಹೋದರೆ ಒಪ್ಪಿಕೊಳ್ಳುತ್ತಾರೆಯೇ?': ನಟ ಜಯಂ ರವಿ ವಿರುದ್ಧ ಮಾಜಿ ಪತ್ನಿ ಆರತಿ ಕಿಡಿ!
ಡಿವೊರ್ಸ್ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ ಹೊಸ ಸಂಬಂಧಗಳನ್ನು ಬೆಳೆಸುತ್ತಿರುವ ತಮಿಳು ನಟರ ವಿರುದ್ಧ ಜಯಂ ರವಿ ಖ್ಯಾತಿಯ ನಟ ರವಿ ಮೋಹನ್ ಅವರ ಮಾಜಿ ಪತ್ನಿ ಆರತಿ ಟೀಕಾ ಪ್ರಹಾರ ನಡೆಸಿದ್ದಾರೆ.

Jayam Ravi ಜೊತೆಗಿನ ವಿಚ್ಛೇದನ; ನನ್ನ ಒಪ್ಪಿಗೆಯನ್ನೇ ಪಡೆದಿಲ್ಲ: ಪತ್ನಿ Aarati Ravi ಹೇಳಿಕೆ
ಕೆಲವು ದಿನಗಳ ಹಿಂದೆ ನಟ ಜಯಂ ರವಿ ಅವರು ತಮ್ಮ ಮಾಜಿ ಪತ್ನಿ ಆರತಿ ರವಿಯಿಂದ ವಿಚ್ಛೇದನ ಮತ್ತು ಪ್ರತ್ಯೇಕ ಜೀವನವನ್ನು ಅಧಿಕೃತವಾಗಿ ಘೋಷಿಸಿದ್ದರು. ಇದೀಗ ಈ ಪ್ರಕರಣಕ್ಕೆ ಪ್ರಮುಖ ಟ್ವಿಸ್ಟ್ ದೊರೆತಿದೆ.

15 ವರ್ಷಗಳ ದಾಂಪತ್ಯ ಜೀವನ ಅಂತ್ಯ: ಪತ್ನಿ ಆರತಿಗೆ ನಟ ಜಯಂ ರವಿ ವಿಚ್ಛೇದನ
ಜಯಂ ರವಿ ಮತ್ತು ಆರತಿ ನಡುವಿನ ದಾಂಪತ್ಯ ಜೀವನಕ್ಕೆ ಪೂರ್ಣ ವಿರಾಮ ಬಿದ್ದಿದೆ. 15 ವರ್ಷಗಳ ಹಿಂದೆ ಜಯಂ ರವಿ ಮತ್ತು ಆರತಿ ಅವರು ಮದುವೆ ಆಗಿದ್ದರು. ಈ ಜೋಡಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ.

ಡಿವೋರ್ಸ್ ಹಾದಿಯಲ್ಲಿ ಮತ್ತೊಂದು ಸ್ಟಾರ್ ಜೋಡಿ: ನಟ ಜಯಂ ರವಿ ದಾಂಪತ್ಯ ಜೀವನದಲ್ಲಿ ಬಿರುಕು!
ಇಬ್ಬರು ಬೇರ್ಪಡುವ ಬಗ್ಗೆ ವದಂತಿ ಹಬ್ಬಿದ್ದು. ಆರತಿ ಅವರ ಹೊಸ ಇನ್‌ಸ್ಟಾಗ್ರಾಮ್ ಅಪ್‌ಡೇಟ್ ಅವರ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ.

'ಕೆಜಿಎಫ್ ಚಿತ್ರ ಭಾರತದ ಭಾಷೆಯ ಗಡಿಯನ್ನು ದಾಟಿದ್ದರೆ, 'ಕಾಂತಾರ' ಧಾರ್ಮಿಕ ಗಡಿಯನ್ನು ಮುರಿದಿದೆ'
ಕೆಜಿಎಫ್ ಮತ್ತು ಕಾಂತಾರ ಸೃಷ್ಟಿಸಿದ ಯಶಸ್ಸಿನ ಅಲೆಯಿಂದಾಗಿ ಇಂದಿಗೂ ಎಲ್ಲಾ ಭಾಷೆಗಳಲ್ಲಿಯೂ ಇದರ ಬಗ್ಗೆ ಚರ್ಚೆಯಾಗುತ್ತಲೇ ಇದೆ. ಇದೀಗ ಈ ಎರಡೂ ಸಿನಿಮಾಗಳನ್ನು ಪೊನ್ನಿಯಿನ್ ಸೆಲ್ವನ್ ಪಾತ್ರವರ್ಗ ಹೊಗಳಿದೆ.

ತಮಿಳಿನ ಖ್ಯಾತ ನಟ ಜಯಂ ರವಿಗೆ ಕೋವಿಡ್ ಪಾಸಿಟಿವ್, ಚಿತ್ರರಂಗದ ಹಲವರಲ್ಲಿ ತಳಮಳ
ನಿರ್ದೇಶಕ ಮಣಿರತ್ನಂ ಅವರ ಬ್ಲಾಕ್‌ಬಸ್ಟರ್ ಹಿಟ್ 'ಪೊನ್ನಿಯಿನ್ ಸೆಲ್ವನ್ 1' ನಲ್ಲಿ ಅರುಣ್ಮೋಳಿ ವರ್ಮನ್ ಪಾತ್ರವನ್ನು ನಿರ್ವಹಿಸಿದ್ದ ನಟ ಜಯಂ ರವಿ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

