ಜಯಂತಿಗಳು

ರಾಜ್ಯದಾದ್ಯಂತ 31 ವ್ಯಕ್ತಿಗಳ ಅದ್ಧೂರಿ ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆ
ಬಸವಣ್ಣ, ಶಂಕರಾಚಾರ್ಯ, ಭಗವಾನ್ ಮಹಾವೀರ, ಕೆಂಪೇಗೌಡ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇರಿದಂತೆ 31 ಪ್ರಮುಖರ ಜಯಂತಿಗಳನ್ನು ರಾಜ್ಯದಾದ್ಯಂತ ಅದ್ಧೂರಿಯಾಗಿ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಜಯಂತಿ ಹೆಸರಲ್ಲಿ ಕೋಟ್ಯಂತರ ರೂ ಲೂಟಿ : ತನಿಖೆ ಆಗ್ರಹಿಸಿ ಮುಖ್ಯ ಕಾರ್ಯದರ್ಶಿಗೆ ದೂರು
ಧಾರ್ಮಿಕ ಹಾಗೂ ಸಮಾಜ ಸುಧಾರಕರ ಜಯಂತಿ ಹೆಸರಲ್ಲಿ ಅಧಿಕಾರಿಗಳು ಕೋಟಿ ಕೋಟಿ ಲೂಟಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

