ಜಯಂತ್ ಚೌಧರಿ

ಕ್ರಿಕೆಟ್ ನಲ್ಲಿ ಸಿಗದ ಅವಕಾಶ: ಮೊಹಮದ್ ಶಮಿ ಶೀಘ್ರವೇ ರಾಜಕೀಯ ಪ್ರವೇಶ; ಅಮ್ರೋಹಾ ಕ್ಷೇತ್ರದಿಂದ ಸ್ಪರ್ಧೆ ?
ಎರಡು ದಿನಗಳ ಹಿಂದೆ, ಶಮಿ, ದೆಹಲಿಯಲ್ಲಿ ರಾಷ್ಟ್ರೀಯ ಲೋಕದಳದ (RLD) ನಾಯಕ ಜಯಂತ್ ಚೌಧುರಿಯವನ್ನು ಭೇಟಿಯಾಗಿದ್ದರು. ಈ ಮಾಹಿತಿಯನ್ನು ಚೌಧುರಿ, ಖುದ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಲೋಕಸಮರಕ್ಕೂ ಮುನ್ನ ವಿರೋಧ ಪಕ್ಷಗಳ ಮೈತ್ರಿ ಛಿದ್ರ: 'ಇಂಡಿಯಾ' ಒಕ್ಕೂಟಕ್ಕೆ ವಿದಾಯ ಹೇಳಲು RLD ಸಜ್ಜು!
ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಮುನ್ನವೇ ಇಂಡಿಯಾ ಒಕ್ಕೂಟದಿಂದ ಒಂದೊಂದೇ ಪಕ್ಷಗಳು ಹೊರಬರುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಪ್ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನ ತೆಗೆದುಕೊಂಡಿವೆ.

ಉತ್ತರ ಪ್ರದೇಶ: ಭಾರತ್ ಜೋಡೋ ಯಾತ್ರೆಗೆ ಅಖಿಲೇಶ್ ಯಾದವ್, ಮಾಯಾವತಿ, ಜಯಂತ್ ಚೌಧರಿ ಗೈರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಪ್ರವೇಶಿಸಿ ಒಂದು ದಿನದ ನಂತರವೂ, ಯಾವುದೇ ಪ್ರಮುಖ ವಿರೋಧ ಪಕ್ಷದ ನಾಯಕರು ಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿಲ್ಲ.

ಬಿಜೆಪಿಗೆ ಟಕ್ಕರ್; ಎಸ್‌ಪಿ-ಆರ್‌ಎಲ್‌ಡಿ ನಡುವೆ ಚುನಾವಣಾ ಪೂರ್ವ ಮೈತ್ರಿ ದೃಢ: ಅಖಿಲೇಶ್ ಜೊತೆ ಜಯಂತ್ ಫೋಟೋ ವೈರಲ್
ಸಮಾಜವಾದಿ ಪಕ್ಷ(ಎಸ್‌ಪಿ) ಮತ್ತು ರಾಷ್ಟ್ರೀಯ ಲೋಕದಳ(ಆರ್‌ಎಲ್‌ಡಿ) ಮತ್ತು ನಡುವೆ ಚುನಾವಣಾ ಪೂರ್ವ ಮೈತ್ರಿ ದೃಢಪಟ್ಟಿದೆ ಎಂದು ಆರ್ ಎಲ್ ಡಿ ಅಧ್ಯಕ್ಷ ಜಯಂತ್ ಸಿಂಗ್ ಚೌಧರಿ ತಿಳಿಸಿದ್ದಾರೆ.

