ಕ್ರಿಕೆಟ್ವೀಂಡಿಸ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯ: ಜಯದ ಲಯಕ್ಕೆ ಮರಳಲು ಭಾರತ ಸಜ್ಜು
ವಾಣಿಜ್ಯ ರಾಜಧಾನಿ ಮುಂಬೈಯ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕ ದಿನ ಪಂದ್ಯ ನಡೆಯಲಿದ್ದು, ಹಿಂದಿನ ಪಂದ್ಯದ ಸೋಲು ತೀರಿಸಿಕೊಂಡು ಜಯದ ಲಯಕ್ಕೆ ಮರಳು ಟೀಂ ಇಂಡಿಯಾ ಸಜ್ಜುಗೊಂಡಿದೆ.