ಜಯದೇವ ಹೃದ್ರೋಗ ಆಸ್ಪತ್ರೆ

ಕಲಬುರಗಿಯಲ್ಲಿ ನಿಮ್ಹಾನ್ಸ್, ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದೆ.

ಕಲಬುರಗಿ: ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ, ವಿಶೇಷತೆಗಳು ಹೀಗಿದೆ...
ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು.

