ಜಯನಗರ

ಜಯನಗರಕ್ಕೆ ಹೈಟೆಕ್ ಸ್ಪರ್ಶ: ಶೀಘ್ರದಲ್ಲೇ 'ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ' ಜಾರಿ..!
ರಾಜ್ಯ

ಜಯನಗರಕ್ಕೆ ಹೈಟೆಕ್ ಸ್ಪರ್ಶ: ಶೀಘ್ರದಲ್ಲೇ 'ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ' ಜಾರಿ..!

ಜಯನಗರ ಕ್ಷೇತ್ರದಲ್ಲಿ ಒಟ್ಟು 1,215 ರಸ್ತೆಗಳ ಪೈಕಿ 281 ಕಿ.ಮೀ. ರಸ್ತೆಗಳಿವೆ. ಸಮಗ್ರ ಅಧ್ಯಯನ ನಡೆಸಿ, ಸಂಚಾರ ಪೊಲೀಸರ ಅನುಮೋದನೆ ಪಡೆದ ಬಳಿಕ ಹೊಸ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರಲು 42 ಪ್ರಮುಖ ವಾಣಿಜ್ಯ ರಸ್ತೆಗಳನ್ನು (31.65 ಕಿ.ಮೀ.) ಗುರುತಿಸಲಾಗಿದೆ.

ಸ್ವಚ್ಛತೆಗೆ ಆದ್ಯತೆ ನೀಡದ ಹೋಟೆಲ್'ಗಳ ವಿರುದ್ಧ GBA ಕ್ರಮ: ಜಯನಗರದ ಜನಪ್ರಿಯ ಬಿರಿಯಾನಿ ಕೇಂದ್ರಕ್ಕೆ ಭಾರೀ ದಂಡ..! Video
ರಾಜ್ಯ

ಸ್ವಚ್ಛತೆಗೆ ಆದ್ಯತೆ ನೀಡದ ಹೋಟೆಲ್'ಗಳ ವಿರುದ್ಧ GBA ಕ್ರಮ: ಜಯನಗರದ ಜನಪ್ರಿಯ ಬಿರಿಯಾನಿ ಕೇಂದ್ರಕ್ಕೆ ಭಾರೀ ದಂಡ..! Video

ಶುಚಿತ್ವ ಕಾಯ್ದುಕೊಳ್ಳದೆ ಇರುವುದು ಹಾಗೂ ತ್ಯಾಜ್ಯ ವಿಂಗಡಣೆ ಮಾಡದ ಹಿನ್ನೆಲೆಯಲ್ಲಿ ಬಿಬಿಎಂಪಿ ಘನ ತ್ಯಾಜ್ಯ ನಿರ್ವಹಣಾ (ಎಸ್‌ಡಬ್ಲ್ಯೂಎಂ) ತಂಡ ಹೋಟೆಲ್'ಗೆ ರೂ.1 ಲಕ್ಷ ದಂಡ ವಿಧಿಸಿದೆ.

ಅನುದಾನ ಕಡಿತ: ಡಿ.ಕೆ ಶಿವಕುಮಾರ್ ವಿರುದ್ಧ ಸಿಡಿದೆದ್ದ ಜಯನಗರ ನಾಗರೀಕರು; ಪ್ರತಿಭಟನೆಗೆ ಮುಂದು
ರಾಜ್ಯ

ಅನುದಾನ ಕಡಿತ: ಡಿ.ಕೆ ಶಿವಕುಮಾರ್ ವಿರುದ್ಧ ಸಿಡಿದೆದ್ದ ಜಯನಗರ ನಾಗರೀಕರು; ಪ್ರತಿಭಟನೆಗೆ ಮುಂದು

ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ 70 ವಿವಿಧ ಸಂಘಟನೆಗಳು, ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಅಧಿಕಾರ ಮತದಾರರು ಕೊಟ್ಟಿರುವ ಭಿಕ್ಷೆ, ಪಾಳೆಗಾರಿಕೆ ಅಲ್ಲ: ಡಿಕೆಶಿ ತಗ್ಗಿ-ಬಗ್ಗಿ ನಡೆಯಬೇಕು ಹೇಳಿಕೆಗೆ ಅಶೋಕ್ ಟಾಂಗ್
ರಾಜಕೀಯ

ಅಧಿಕಾರ ಮತದಾರರು ಕೊಟ್ಟಿರುವ ಭಿಕ್ಷೆ, ಪಾಳೆಗಾರಿಕೆ ಅಲ್ಲ: ಡಿಕೆಶಿ ತಗ್ಗಿ-ಬಗ್ಗಿ ನಡೆಯಬೇಕು ಹೇಳಿಕೆಗೆ ಅಶೋಕ್ ಟಾಂಗ್

ಡಿಕೆ ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ?

ಜಯನಗರ ಹೊರತು ಪಡಿಸಿ ಬೆಂಗಳೂರು ರಸ್ತೆಗಳ ಅಭಿವೃದ್ಧಿಗೆ 10 ಕೋಟಿ ರೂ ಮಂಜೂರು: ವಿವಾದ ಹುಟ್ಟು ಹಾಕಿದ DCM ಆದೇಶ!
ರಾಜ್ಯ

ಜಯನಗರ ಹೊರತು ಪಡಿಸಿ ಬೆಂಗಳೂರು ರಸ್ತೆಗಳ ಅಭಿವೃದ್ಧಿಗೆ 10 ಕೋಟಿ ರೂ ಮಂಜೂರು: ವಿವಾದ ಹುಟ್ಟು ಹಾಕಿದ DCM ಆದೇಶ!

ಸರ್ಕಾರದ ಕ್ರಮಗಳು ಸೇಡಿನ ರಾಜಕಾರಣಕ್ಕೆ ಸಮಾನವಾಗಿದೆ, ಕಾಂಗ್ರೆಸ್‌ಗೆ ಮತ ಹಾಕದ ನಾಗರಿಕರನ್ನು ಸರ್ಕಾರ ಶಿಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. “ಡಿಸಿಎಂ ಬ್ರಾಂಡ್ ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ. ಅವರ ಬ್ರಾಂಡ್ ಬೆಂಗಳೂರು ಕನಸು ಜಯನಗರವನ್ನು ಹೊರತುಪಡಿಸುತ್ತದೆಯೇ?

ಜಯನಗರದಲ್ಲಿ ಕೋಟಿ ಕೋಟಿ ಹಣ ಪತ್ತೆ; ಕಾಂಗ್ರೆಸ್ ಗೆ ಸೋಲಿನ ಅರಿವು ಸ್ಪಷ್ಟ: ತೇಜಸ್ವಿ ಸೂರ್ಯ
ರಾಜಕೀಯ

ಜಯನಗರದಲ್ಲಿ ಕೋಟಿ ಕೋಟಿ ಹಣ ಪತ್ತೆ; ಕಾಂಗ್ರೆಸ್ ಗೆ ಸೋಲಿನ ಅರಿವು ಸ್ಪಷ್ಟ: ತೇಜಸ್ವಿ ಸೂರ್ಯ

ಚುನಾವಣಾ ಆಯೋಗ ಜಯನಗರದಲ್ಲಿ ಶನಿವಾರ ವಶಪಡಿಸಿಕೊಂಡಿರುವ ಕೋಟಿ, ಕೋಟಿ ಹಣ ಕಾಂಗ್ರೆಸ್ ಗೆ ಸೋಲಿನ ಅರಿವಾಗಿರುವುದರ ಸ್ಪಷ್ಟ ಸಂಕೇತವಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾಗಿರುವ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರು: ಜಯನಗರದ ಕಾರೊಂದರಲ್ಲಿ ಕೋಟಿ ಕೋಟಿ ಹಣ ಪತ್ತೆ, ಎರಡು ಐಷಾರಾಮಿ ಕಾರು ವಶ!
ರಾಜ್ಯ

ಬೆಂಗಳೂರು: ಜಯನಗರದ ಕಾರೊಂದರಲ್ಲಿ ಕೋಟಿ ಕೋಟಿ ಹಣ ಪತ್ತೆ, ಎರಡು ಐಷಾರಾಮಿ ಕಾರು ವಶ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೀದಿಬದಿ ವ್ಯಾಪಾರಿಗಳ ತೆರವುಗೊಳಿಸಿ ಹೈಕೋರ್ಟ್ ಆದೇಶ ಉಲ್ಲಂಘಿಸಿದೆ ಬಿಬಿಎಂಪಿ: ವ್ಯಾಪಾರಸ್ಥರ ಆರೋಪ
ರಾಜ್ಯ

ಬೀದಿಬದಿ ವ್ಯಾಪಾರಿಗಳ ತೆರವುಗೊಳಿಸಿ ಹೈಕೋರ್ಟ್ ಆದೇಶ ಉಲ್ಲಂಘಿಸಿದೆ ಬಿಬಿಎಂಪಿ: ವ್ಯಾಪಾರಸ್ಥರ ಆರೋಪ

2023ರ ನವೆಂಬರ್‌ನಲ್ಲಿ ಅತಿಕ್ರಮಣ ತೆರವು ಮಾಡಿದ ಸ್ಥಳದಲ್ಲಿ ಅಂಗಡಿಗಳನ್ನು ತೆರೆದಿದ್ದಾರೆಂದು ಆರೋಪಿಸಿ ಬಿಬಿಎಂಪಿ 40 ಮಾರಾಟಗಾರರನ್ನು ತೆರವುಗೊಳಿಸಿದ್ದು, ಇದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಬೀದಿಬದಿ ವ್ಯಾಪಾರಿಗಳ ಸಂಘಗಳ ಒಕ್ಕೂಟ ಆರೋಪಿಸಿದೆ.

ಜಯನಗರ ಬೀದಿಬದಿ ಅಂಗಡಿಗಳ ತೆರವು: ಬಿಬಿಎಂಪಿ ನಿರ್ಧಾರಕ್ಕೆ ಡಿಸಿಎಂ ಡಿಕೆ.ಶಿವಕುಮಾರ್ ಬೆಂಬಲ
ರಾಜ್ಯ

ಜಯನಗರ ಬೀದಿಬದಿ ಅಂಗಡಿಗಳ ತೆರವು: ಬಿಬಿಎಂಪಿ ನಿರ್ಧಾರಕ್ಕೆ ಡಿಸಿಎಂ ಡಿಕೆ.ಶಿವಕುಮಾರ್ ಬೆಂಬಲ

ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳ ತೆರವು ಮಾಡಿದ್ದ ಬಿಬಿಎಂಪಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬೆಂಬಲ ಸೂಚಿಸಿದ್ದಾರೆ.