ರಾಜ್ಯರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವಧಿ ವಿಸ್ತರಣೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮತ್ತು ಇತರ ಐವರು ಸದಸ್ಯರ ಅಧಿಕಾರಾವಧಿಯನ್ನು ಫೆಬ್ರವರಿ 1 ರಿಂದ ಫೆಬ್ರವರಿ 29 ರವರೆಗೆ ಮತ್ತೊಂದು ತಿಂಗಳು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.