ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಸಿನಿಮಾ ಈಗ ಟಾಕ್ ಆಫ್ ದಿ ಟೌನ್ ಆಗಿದೆ. ಸಿನಿಮಾದ ಸೆಟ್ ನಿಂದಲೇ ಈಗಾಗಲೇ ಇದು ಗಮನ ಸೆಳೆದಿದೆ.