ಉದ್ದೇಶಿತ ಯೋಜನೆಯ ಕಾನೂನುಬದ್ಧತೆ ಮತ್ತು ಪಾರದರ್ಶಕತೆಯನ್ನು ಪ್ರಶ್ನಿಸಿ ನಾನು ಉಪಕುಲಪತಿ ಮತ್ತು ರಿಜಿಸ್ಟ್ರಾರ್ಗೆ ಕಾನೂನು ಎಚ್ಚರಿಕೆ ನೋಟಿಸ್ ನೀಡುತ್ತಿದ್ದೇನೆ ಎಂದು ಹೇಳಿದರು.