ಪಶ್ಚಿಮ ಬಂಗಾಳದಲ್ಲಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆಯುತ್ತಿದ್ದು ಈ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.