ಜಯ್ ಶಾ

ಮಹಿಳಾ ಕ್ರಿಕೆಟ್‌ಗೆ ಹೊಸ ಅಧ್ಯಾಯ: ಭಾರತದಲ್ಲಿ ಮೊಟ್ಟಮೊದಲ ಚಾಂಪಿಯನ್ಸ್ ಟ್ರೋಫಿ ಆಯೋಜನೆ; ICC ಚೇರ್ಮನ್ Jay Shah ಹೇಳಿದ್ದೇನು?
ಕ್ರಿಕೆಟ್

ಮಹಿಳಾ ಕ್ರಿಕೆಟ್‌ಗೆ ಹೊಸ ಅಧ್ಯಾಯ: ಭಾರತದಲ್ಲಿ ಮೊಟ್ಟಮೊದಲ ಚಾಂಪಿಯನ್ಸ್ ಟ್ರೋಫಿ ಆಯೋಜನೆ; ICC ಚೇರ್ಮನ್ Jay Shah ಹೇಳಿದ್ದೇನು?

ಮೊದಲ ಬಾರಿಗೆ ನಡೆಯಲಿರುವ ICC ಮಹಿಳಾ ಚಾಂಪಿಯನ್ಸ್ ಟ್ರೋಫಿ 2027 ಮಹಿಳಾ ಕ್ರಿಕೆಟ್‌ನಲ್ಲಿ “ರೋಚಕ ಹೊಸ ಅಧ್ಯಾಯ”ಕ್ಕೆ ನಾಂದಿ ಹಾಡಲಿದೆ ಎಂದು ಐಸಿಸಿ ಅಧ್ಯಕ್ಷರು ಕೂಡ ಆಗಿರುವ ಜಯ್ ಶಾ ಹೇಳಿದ್ದಾರೆ.

ಇಂಗ್ಲೆಂಡ್ ಮಣಿಸಿ T20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ; ಮಹಿಳಾ ಕ್ರಿಕೆಟ್‌ಗೆ ಈಗ ಸುವರ್ಣ ಯುಗ ಎಂದ ಐಸಿಸಿ ಅಧ್ಯಕ್ಷ ಜಯ್ ಶಾ
ಕ್ರಿಕೆಟ್

ಇಂಗ್ಲೆಂಡ್ ಮಣಿಸಿ T20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ; ಮಹಿಳಾ ಕ್ರಿಕೆಟ್‌ಗೆ ಈಗ ಸುವರ್ಣ ಯುಗ ಎಂದ ಐಸಿಸಿ ಅಧ್ಯಕ್ಷ ಜಯ್ ಶಾ

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ, ಇಂಗ್ಲೆಂಡ್ ತಂಡವನ್ನು 150 ರನ್‌ಗಳಿಗೆ ಕಟ್ಟಿಹಾಕಿತು. ನಂತರ 17.1 ಓವರ್‌ಗಳಲ್ಲಿಯೇ ಗುರಿಯನ್ನು ತಲುಪಿತು.

T20 ವಿಶ್ವಕಪ್ ಬಹಿಷ್ಕಾರ ನಾಟಕ: ಪಾಕಿಸ್ತಾನ, ಬಾಂಗ್ಲಾದೇಶವನ್ನು ಹೆಸರಿಸದೆ ತಿರುಗೇಟು ನೀಡಿದ ಐಸಿಸಿ ಅಧ್ಯಕ್ಷ ಜಯ್ ಶಾ!
ಕ್ರಿಕೆಟ್

T20 ವಿಶ್ವಕಪ್ ಬಹಿಷ್ಕಾರ ನಾಟಕ: ಪಾಕಿಸ್ತಾನ, ಬಾಂಗ್ಲಾದೇಶವನ್ನು ಹೆಸರಿಸದೆ ತಿರುಗೇಟು ನೀಡಿದ ಐಸಿಸಿ ಅಧ್ಯಕ್ಷ ಜಯ್ ಶಾ!

ಸೂರ್ಯ ಮತ್ತು ಗೌತಮ್ ಭಾಯ್‌ಗೆ ನನ್ನದೊಂದು ಸಂದೇಶವಿದೆ: ಮೇಲಿನಿಂದ ಕೆಳಕ್ಕೆ ಜಾರಲು ಕೇವಲ ತಿಂಗಳುಗಳು ಬೇಕಾಗುತ್ತದೆ. ಆದರೆ, ಕೆಳಗಿನಿಂದ ಮೇಲಕ್ಕೆ ಏರಲು ವರ್ಷಗಳು ಬೇಕಾಗುತ್ತದೆ.

ಚೊಚ್ಚಲ ರಣಜಿ ಟ್ರೋಫಿ ಗೆಲುವು: ಜಮ್ಮು- ಕಾಶ್ಮೀರ ತಂಡದ ಆಟಗಾರರ ಆಸೆ ಪೂರೈಸಿದ ಜಯ್ ಶಾ!
ಕ್ರಿಕೆಟ್

ಚೊಚ್ಚಲ ರಣಜಿ ಟ್ರೋಫಿ ಗೆಲುವು: ಜಮ್ಮು- ಕಾಶ್ಮೀರ ತಂಡದ ಆಟಗಾರರ ಆಸೆ ಪೂರೈಸಿದ ಜಯ್ ಶಾ!

ದೇವದತ್ ಪಡಿಕ್ಕಲ್ ನೇತೃತ್ವದ ಕರ್ನಾಟಕ ವಿರುದ್ಧದ ಮೊದಲ ಇನಿಂಗ್ಸ್‌ನಲ್ಲಿ 291 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದ ಜಮ್ಮು ಮತ್ತು ಕಾಶ್ಮೀರ ತಂಡವು ಚಾಂಪಿಯನ್ ಆಗಿ ಪಟ್ಟ ಅಲಂಕರಿಸಿತು.

T20 ವಿಶ್ವಕಪ್ ಟೂರ್ನಮೆಂಟ್ ಇತಿಹಾಸದಲ್ಲೇ ಈ ಬಾರಿ ಅತಿ ಹೆಚ್ಚು ವೀಕ್ಷಣೆ, ಹೊಸ ದಾಖಲೆ; ICC ಅಧ್ಯಕ್ಷ ಜಯ್ ಶಾ
ಕ್ರಿಕೆಟ್

T20 ವಿಶ್ವಕಪ್ ಟೂರ್ನಮೆಂಟ್ ಇತಿಹಾಸದಲ್ಲೇ ಈ ಬಾರಿ ಅತಿ ಹೆಚ್ಚು ವೀಕ್ಷಣೆ, ಹೊಸ ದಾಖಲೆ; ICC ಅಧ್ಯಕ್ಷ ಜಯ್ ಶಾ

ಪಂದ್ಯಾವಳಿಯ ಎರಡು ಸೆಮಿಫೈನಲ್‌ಗಳು ಮತ್ತು ಫೈನಲ್ ಪಂದ್ಯ ಇನ್ನೂ ನಡೆಯಬೇಕಿದೆ. ಆದರೆ, ಇದು ಈಗಾಗಲೇ 2024ರಲ್ಲಿ ಅಮೆರಿಕದಲ್ಲಿ ನಡೆದ ಕೊನೆಯ ಆವೃತ್ತಿಯ ಪಂದ್ಯಾವಳಿಯಲ್ಲಿ ದಾಖಲಾದ ಅಂಕಿಅಂಶಗಳನ್ನು ದಾಟಿದೆ.

T20 ವಿಶ್ವಕಪ್ 2026: ಇಂಡೋ-ಪಾಕ್ ಪಂದ್ಯದಲ್ಲಿ ಜಯ್ ಶಾ, ಮೊಹ್ಸಿನ್ ನಖ್ವಿ ಮುಖಾಮುಖಿ? ಮಾಹಿತಿ ಇಲ್ಲ ಎಂದ ಶ್ರೀಲಂಕಾ
ಕ್ರಿಕೆಟ್

T20 ವಿಶ್ವಕಪ್ 2026: ಇಂಡೋ-ಪಾಕ್ ಪಂದ್ಯದಲ್ಲಿ ಜಯ್ ಶಾ, ಮೊಹ್ಸಿನ್ ನಖ್ವಿ ಮುಖಾಮುಖಿ? ಮಾಹಿತಿ ಇಲ್ಲ ಎಂದ ಶ್ರೀಲಂಕಾ

ಐಸಿಸಿ ಮುಖ್ಯಸ್ಥ ಜಯ್ ಶಾ ಮತ್ತು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಸೇರಿದಂತೆ ಹಲವಾರು ಗಣ್ಯರು ಶ್ರೀಲಂಕಾ ರಾಜಧಾನಿಯಲ್ಲಿ ಪಂದ್ಯಕ್ಕಾಗಿ ಹಾಜರಾಗುವ ನಿರೀಕ್ಷೆಯಿದೆ.

T20 ವಿಶ್ವಕಪ್: ಭಾರತ ಪ್ರವಾಸ ಬಹಿಷ್ಕರಿಸಿದರೆ ಬಾಂಗ್ಲಾದೇಶ ವಿರುದ್ಧ ಕಠಿಣ ಕ್ರಮಕ್ಕೆ ಜಯ್ ಶಾ ಮುಂದು!
ಕ್ರಿಕೆಟ್

T20 ವಿಶ್ವಕಪ್: ಭಾರತ ಪ್ರವಾಸ ಬಹಿಷ್ಕರಿಸಿದರೆ ಬಾಂಗ್ಲಾದೇಶ ವಿರುದ್ಧ ಕಠಿಣ ಕ್ರಮಕ್ಕೆ ಜಯ್ ಶಾ ಮುಂದು!

ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಈ ವಿಷಯದ ಕುರಿತು ಅಂತಿಮ ನಿರ್ಧಾರಕ್ಕಾಗಿ ದುಬೈನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Video: ಟ್ರೋಫಿ ಸ್ವೀಕಾರ ವೇಳೆ ಕಾಲಿಗೆರಗಲು ಮುಂದಾದ ನಾಯಕಿ Harmanpreet Kaur; ಜಯ್ ಶಾ ಪ್ರತಿಕ್ರಿಯೆಗೆ ವ್ಯಾಪಕ ಮೆಚ್ಚುಗೆ!
ಕ್ರಿಕೆಟ್

Video: ಟ್ರೋಫಿ ಸ್ವೀಕಾರ ವೇಳೆ ಕಾಲಿಗೆರಗಲು ಮುಂದಾದ ನಾಯಕಿ Harmanpreet Kaur; ಜಯ್ ಶಾ ಪ್ರತಿಕ್ರಿಯೆಗೆ ವ್ಯಾಪಕ ಮೆಚ್ಚುಗೆ!

ಸತತ ಮೂರು ಸೋಲುಗಳ ಬಳಿಕ ಟೀಂ ಇಂಡಿಯಾ ಟೂರ್ನಿಯಿಂದಲೇ ಹೊರಬೀಳುವ ಆತಂಕವಿತ್ತು. ಆದರೆ ಭಾರತ ಮಹಿಳಾ ತಂಡ ಭರ್ಜರಿ ಕಮ್ ಬ್ಯಾಕ್ ಮಾಡಿ ಸೆಮೀಸ್ ಲಗ್ಗೆ ಇಟ್ಟಿತ್ತು.

ICC: ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!
ಕ್ರಿಕೆಟ್

ICC: ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!

ಸೆಪ್ಟೆಂಬರ್ 30ರಿಂದ ಪ್ರಾರಂಭವಾಗುವ 13ನೇ ಮಹಿಳಾ ಕ್ರಿಕೆಟ್ ವಿಶ್ವಕಪ್ ಆವೃತ್ತಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿವೆ.