ದೇಶಕೃಷಿ ಕಾಯ್ದೆಗಳ ವಿರುದ್ಧ 'ಕರಾಳ ಶುಕ್ರವಾರ' ಆಚರಿಸಲು ಶಿರೋಮಣಿ ಅಕಾಲಿ ದಳ ಕರೆ: ಗಡಿ ಮುಚ್ಚಿದ ದೆಹಲಿ ಪೊಲೀಸರು
ವಿವಾದಾತ್ಮಕ ಕೃಷಿ ಮಸೂದೆಗೆ ಲೋಕಸಭೆ ಅನುಮೋದನೆ ನೀಡಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರೈಸಿದ್ದು, ಈ ಹಿನ್ನೆಲೆ ಶಿರೋಮಣಿ ಅಕಾಲಿ ದಳ (ಎಸ್ಎಡಿ) 'ಕರಾಳ ಶುಕ್ರವಾರ' ಆಚರಿಸಲು ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದೆ.