ರಾಜ್ಯಹೈಕೋರ್ಟ್ ತೀರ್ಪು ಎಫೆಕ್ಟ್: ಅನರ್ಹಗೊಂಡಿದ್ದ ಜರ್ನಾರ್ದನ ರೆಡ್ಡಿ ಶಾಸಕ ಸ್ಥಾನ ಮರುಸ್ಥಾಪನೆ
ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆ ವಿಧಿಸಿದ್ದ ಸಿಬಿಐ ವಿಶೇಷ ಕೋರ್ಟ್ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರು ಸ್ಥಾಪಿಸಿದ್ದಾರೆ.