ಸಿನಿಮಾ ಸುದ್ದಿಸೆಟ್ಟೇರಿದ ಹೊಸಬರ ಸಿನಿಮಾ 'ಜರ್ನಿ'; ಕಿರುತೆರೆಯಿಂದ ಬೆಳ್ಳಿತೆರೆಗೆ ನಿರ್ದೇಶಕ ಅಗ್ನಿ ಪದಾರ್ಪಣೆ
ಕೆಲವು ಧಾರಾವಾಹಿಗಳಲ್ಲಿ ಕೆಲಸ ಮಾಡಿದ ನಟ ಅಗ್ನಿ ಇದೀಗ 'ಜರ್ನಿ' ಎಂಬ ಚಿತ್ರದ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗೆಷ್ಟೇ ಬೆಂಗಳೂರಿನ ಬಂಡೇ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿದೆ.