ದೇಶಉಕ್ರೇನ್ ಯುದ್ಧ ಕೊನೆಗಾಣಿಸುವುದಕ್ಕೆ ಸಹಕರಿಸಲು ಭಾರತ ಸಿದ್ಧವಿದೆ: ಪ್ರಧಾನಿ ಮೋದಿ
ಉಕ್ರೇನ್ ಸಂಘರ್ಷವನ್ನು ಮಾತುಕತೆ, ರಾಜತಾಂತ್ರಿಕತೆ ಮೂಲಕ ಬಗೆಹರಿಸಿಕೊಳ್ಳುವುದಕ್ಕೆ ಭಾರತ ಒತ್ತಾಯಿಸುತ್ತಿದೆ, ಯಾವುದೇ ರೀತಿಯ ಶಾಂತಿ ಪ್ರಕ್ರಿಯೆಗೆ ಕೊಡುಗೆ ನೀಡುವುದಕ್ಕೆ ಭಾರತ ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.