ದೇಶಮಧ್ಯ ಪ್ರದೇಶ: ಮೂರು ಡೋಸ್ ಲಸಿಕೆ ಹಾಕಿಸಿಕೊಂಡಿದ್ದ ಜರ್ಮನ್ ವ್ಯಕ್ತಿಗೂ ಕೋವಿಡ್ ಪಾಸಿಟಿವ್
ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಯುರೋಪಿಯನ್ ರಾಷ್ಟ್ರದಲ್ಲಿ ವೈರಾಲಜಿ ಸಂಶೋಧಕರಾಗಿರುವ 28 ವರ್ಷದ ಜರ್ಮನ್ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.