ರಾಜ್ಯ'ಸೂಕ್ಷ್ಮಾಣು ನಾಶಕ' ಏರ್ ಫಿಲ್ಟರ್ ಅಭಿವೃದ್ಧಿಪಡಿಸಿದ ಐಐಎಸ್'ಸಿ
ಗ್ರೀನ್ ಟೀ ರೋಗನಿರೋಧಕ ಶಕ್ತಿ ಹೆಚ್ಚಿಸಲು, ತೂಕ ಕಡಿಮೆ ಮಾಡಲು, ಹೊಟ್ಟೆಗೆ ಸಂಬಧಿಸಿದ ರೋಗಗಳ ನಿವಾರಿಸಲು ಮತ್ತು ಸೋಂಕಿನಿಂದ ದೂರವಿಡುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದರೀಗ ಈ ಗ್ರೀನ್ ಟೀ ಗಾಳಿಯಲ್ಲಿರುವ ಸೂಕ್ಷ್ಮಾಣುಗಳನ್ನು ನಾಶ ಮಾಡಲು ಸಹಾಯ ಮಾಡುತ್ತದೆ ಎಂಬ ವಿಚಾರವನ್ನು ಐಐಎಸ್'ಸಿ ತಿಳಿಸಿಕೊಂಡಿದೆ.