ದೇಶರಸ್ತೆ ಸಾರಿಗೆ, ಹೆದ್ದಾರಿ ಇಲಾಖೆ ನೀರಿನ ಸಮಸ್ಯೆಗಳನ್ನೂ ಬಗೆಹರಿಸಬಹುದು ಅಂತಿದ್ದಾರೆ ನಿತಿನ್ ಗಡ್ಕರಿ, ಹೇಗೆ ಅಂದರೆ...
ದೇಶದ ಹಲವು ಪ್ರದೇಶಗಳಲ್ಲಿ ತಲೆದೋರುವ ನೀರಿನ ಸಮಸ್ಯೆಗಳನ್ನು ತಮ್ಮ ಸಚಿವಾಲಯ ಬಗೆಹರಿಸಬಹುದು ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.