ಜಲ ಜೀವನ ಮಿಷನ್

ಜಲ ಜೀವನ ಮಿಷನ್ ದೇಶದ ಮಹಿಳೆಯರ ಸಬಲೀಕರಣಗೊಳಿಸುತ್ತಿದೆ: ಪ್ರಧಾನಿ ಮೋದಿ
ಜಲ ಜೀವನ ಮಿಷನ್ ದೇಶದ ಮಹಿಳೆಯರ ಸಮಯವನ್ನು ಉಳಿಸುವ ಮೂಲಕ ಅವರ ಸಬಲೀಕರಣಕ್ಕೆ ಸಹಾಯಕವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

'ಜಲ್ ಜೀವನ್ ಮಿಷನ್' ಯೋಜನೆ ಕುರಿತಾಗಿ ಕರ್ನಾಟಕ ಕಠಿಣ ಶ್ರಮವಹಿಸಿ ಕೆಲಸ ಮಾಡಬೇಕು: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್
2024 ರ ವೇಳೆಗೆ ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ 'ಜಲ್ ಜೀವನ್ ಮಿಷನ್' ಯೋಜನೆ ಕುರಿತಾಗಿ ಕರ್ನಾಟಕ ಸರ್ಕಾರ ಕಠಿಣ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

