ಜಲ ಜೀವನ್ ಮಿಷನ್

ಜಲ ಜೀವನ್ ಮಿಷನ್ ಕುರಿತು ಬಿಜೆಪಿ 'ಸುಳ್ಳು ಹರಡುತ್ತಿದೆ': ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
2024-25ರ ಆರ್ಥಿಕ ವರ್ಷದಲ್ಲಿಯೂ ಕೇಂದ್ರದ ನಿರ್ಲಕ್ಷ್ಯ ಮುಂದುವರೆದಿದೆ ಎಂದು ಸಿಎಂ ಕಿಡಿ ಕಾರಿದ್ದಾರೆ.

ಜಲಜೀವನ್ ಮಿಷನ್ಗೆ ಕೊಡುಗೆ ನೀಡಿದ ರಾಜ್ಯದ ಜಲ ಯೋಧರಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ!
ಈ ಮಿಷನ್ ಮೂಲಕ ನೀರಿನ ಹರಿವು ಹೆಚ್ಚಿಸುವಲ್ಲಿ ಮತ್ತು ಗ್ರಾಮೀಣ ಸಮುದಾಯಗಳ ಜೀವನವನ್ನು ಸುಧಾರಿಸುವಲ್ಲಿ ಈ ಯೋಧರು ಮಾಡಿದ ಅವಿರತ ಪ್ರಯತ್ನಗಳಿಗಾಗಿ ಈ ಜಲ ಯೋಧರನ್ನು ಆಯ್ಕೆ ಮಾಡಲಾಗಿದೆ.

ಜಲ ಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ: ಸಿಎಂ ಯಡಿಯೂರಪ್ಪ
ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

