ದೇಶಜಲ ಸಂರಕ್ಷಣೆಯಲ್ಲಿ ಸರ್ಕಾರದ ಪ್ರಯತ್ನ ಜೊತೆಗೆ ಜನರ ಸಕ್ರಿಯ ಪಾಲ್ಗೊಳ್ಳುವಿಕೆ ಕೂಡ ಮುಖ್ಯ: ಪ್ರಧಾನಿ ನರೇಂದ್ರ ಮೋದಿ
ಜಲ ಸಂರಕ್ಷಣೆಯ ಪ್ರಯತ್ನಗಳಲ್ಲಿ ಜನರ ಸಹಭಾಗಿತ್ವದ ಮಹತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ. ಕೇವಲ ಸರ್ಕಾರದ ಪ್ರಯತ್ನ ಮಾತ್ರ ಸಾಕಾಗುವುದಿಲ್ಲ ಎಂದಿದ್ದಾರೆ.