ರಾಜ್ಯಜಲಜೀವನ ಬಹುಗ್ರಾಮ ಯೋಜನೆ ಮೇಲ್ವಿಚಾರಣೆಗೆ ಸಮಿತಿ ರಚನೆ
ರಾಜ್ಯದ ಜಲ ಜೀವನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಣಾಮಕಾರಿ ರೀತಿಯಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಯೋಜನೆಯ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.