ಜಲಜೀವನ್ ಮಿಷನ್

ಶಾನುಭೋಗನಹಳ್ಳಿಯಲ್ಲಿ ಜಲ ಜೀವನ್ ಮಿಷನ್ ವ್ಯರ್ಥ: 'ಮೋದಿ ನಲ್ಲಿ'ಯಲ್ಲಿ ಬರಲಿಲ್ಲ ಹನಿ ನೀರು!
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರಮುಖ ಕಾರ್ಯಕ್ರಮವಾದ ಜಲ ಜೀವನ್ ಮಿಷನ್ ಅಡಿಯಲ್ಲಿ ಸರ್ಕಾರವು ಗ್ರಾಮದಲ್ಲಿ ನಲ್ಲಿಗಳನ್ನು ಸ್ಥಾಪಿಸುವ ಗುರಿಯನ್ನು ಸಾಧಿಸಿದೆ.

ಜಲಜೀವನ್ ಮಿಷನ್: ಅವೈಜ್ಞಾನಿಕ ಕಾಮಗಾರಿ ಕೈಗೆತ್ತಿಕೊಂಡ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಸರ್ಕಾರ ಎಚ್ಚರಿಕೆ
ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆ ಅನುಷ್ಠಾನ ವೇಳೆ ಗುಣಮಟ್ಟದಲ್ಲಿ ರಾಜಿ ಮಾಡಿದ ಹಾಗೂ ಅವೈಜ್ಞಾನಿಕ ಕಾಮಗಾರಿ ಕೈಗೆತ್ತಿಕೊಂಡ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ನಾನೇನೂ ಹರಿಶ್ಚಂದ್ರನಲ್ಲ, ಜಲಜೀವನ್ ಮಿಷನ್ ಯೋಜನೆ ಅಕ್ರಮದಲ್ಲಿ ನಾನೂ ಕೂಡ ಭಾಗಿ: ಸಂಸದ ಸಂಗಣ್ಣ ಕರಡಿ
ಕೇಂದ್ರದ ಮಹತ್ವಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.

