ರಾಜ್ಯಜಲಜೀವನ್ ಮಿಷನ್: 99 ಗುತ್ತಿಗೆದಾರರ ವಿರುದ್ಧ ಕ್ರಮ; ಕೇಂದ್ರ ಸಚಿವ ವಿ.ಸೋಮಣ್ಣ
ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 169 ದೂರುಗಳು ಸಲ್ಲಿಕೆಯಾಗಿವೆ. ಒಂಬತ್ತು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಒಂದು ಪ್ರಕರಣದ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲಾಗಿದೆ ಎಂದರು.